ಕರ್ನಾಟಕ

karnataka

ETV Bharat / videos

ಲಾಕ್​ಡೌನ್​ ಬದಿಗೊತ್ತಿ ಹುತಾತ್ಮ ಯೋಧನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿ - ವೀರಯೋಧ ಅಶ್ವಿನ್ ಕುಮಾರ್​ ಯಾದವ್

By

Published : May 6, 2020, 1:23 PM IST

ಗಾಜಿಪುರ(ಉತ್ತರ ಪ್ರದೇಶ): ಮೇ 3 ರಂದು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರಯೋಧ ಅಶ್ವಿನ್ ಕುಮಾರ್​ ಯಾದವ್ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆಯಿತು. ಈ ವೇಳೆ ಸಾವಿರಾರು ಜನರು ಜಮಾವಣೆಗೊಂಡು ವೀರಯೋಧನಿಗೆ ಅಂತಿಮ ವಿದಾಯ ಹೇಳಿದರು. ದೇಶಾದ್ಯಂತ ಲಾಕ್​ಡೌನ್ ಜಾರಿಯಲ್ಲಿದ್ದರೂ ಕಾನೂನು ಬದಿಗೊತ್ತಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ABOUT THE AUTHOR

...view details