ಭಾರಿ ಮಳೆಗೆ ಕುಸಿದ ಭೂಮಿ: ವಾಹನ ಸಂಚಾರ ಅಸ್ತವ್ಯಸ್ತ! - ವಿಶಾಖಪಟ್ಟಣಂನಲ್ಲಿ ಭೂಕುಸಿತ ಸುದ್ದಿ,
ವಿಶಾಖಪಟ್ಟಣಂ (ಆಂಧ್ರಪ್ರದೇಶ): ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭೂಕುಸಿತ ಸಂಭವಿಸಿದೆ. ವಿಶಾಖಪಟ್ಟಣಂ ಮತ್ತು ಪಡೇರು ನಡುವೆ ಭೂಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಭೂಕುಸಿತದ ನಂತರ ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡು ಸಂಕಷ್ಟ ಅನುಭವಿಸುವಂತಾಗಿತ್ತು