ಕಾಲೇಜಿನಲ್ಲಿ ವಿದ್ಯಾರ್ಥಿಗಳ ಲವ್ವಿಡವ್ವಿ: ಕ್ಲಾಸ್ ರೂಂನಲ್ಲಿ ನಡೆದ ಅಶ್ಲೀಲ ದೃಶ್ಯದ ವಿಡಿಯೋ ವೈರಲ್ - ಕ್ಲಾಸ್ ರೂಂನಲ್ಲಿ ನಡೆದ ಅಶ್ಲೀಲ ದೃಶ್ಯ
ಅಂಬೇಡ್ಕರ್ ನಗರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿರುವ ಕಾಲೇಜ್ವೊಂದರಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಚಟುವಟಿಕೆಯಲ್ಲಿ ಭಾಗಿಯಾಗಿರುವ ವಿಡಿಯೋ ವೈರಲ್ ಆಗಿದೆ. ಕ್ಲಾಸ್ ರೂಂನಲ್ಲೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಈ ಚಟುವಟಿಕೆಯಲ್ಲಿ ತಲ್ಲೀನರಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಪ್ರಕರಣದ ತನಿಖೆಗಾಗಿ ಮೂರು ಸದಸ್ಯರ ವಿಚಾರಣಾ ಸಮಿತಿ ರಚಿಸಲಾಗಿದೆ.