ಕರ್ನಾಟಕ

karnataka

ETV Bharat / videos

Watch : ಜಮೀನು ವಿವಾದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ - ಜಮೀನು ವಿವಾದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

By

Published : Jan 21, 2022, 3:29 PM IST

ಬಿಲಾಸ್‌ಪುರ್(ಹಿಮಾಚಲ ಪ್ರದೇಶ) : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ತಾರಕಕ್ಕೇರಿದ್ದು, ಕೈಗೆ ಸಿಕ್ಕ ವಸ್ತುಗಳಿಂದ ಬಡಿದಾಡಿಕೊಂಡಿರುವ ಘಟನೆ ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ಘುಮರ್‌ವಿನ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುವಂತೆ ಬಿಲಾಸ್‌ಪುರ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details