ಕರ್ನಾಟಕ

karnataka

ETV Bharat / videos

ಕಾರಿನ ಗಾಜನ್ನು ತಾವೇ ಸ್ವಚ್ಛಗೊಳಿಸಿದ ಪ್ರಿಯಾಂಕಾ ಗಾಂಧಿ - ಪ್ರಿಯಾಂಕಾ ಗಾಂಧಿ

By

Published : Feb 4, 2021, 1:52 PM IST

ಉತ್ತರ ಪ್ರದೇಶ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಕಾರಿನ ಗಾಜನ್ನು ತಾವೇ ಸ್ವಚ್ಛಗೊಳಿಸಿಕೊಂಡ ದೃಶ್ಯ ಕಂಡು ಬಂದಿತು. ಕಿಸಾನ್ ಆಂದೋಲನದಲ್ಲಿ​ ಮೃತಪಟ್ಟ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತ್ತಿದ್ದರು. ಹಾಪುರ್ ಬಳಿ ಹೋಗುತ್ತಿದ್ದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ABOUT THE AUTHOR

...view details