ಕರ್ನಾಟಕ

karnataka

ETV Bharat / videos

ಕೃಷಿ ಮಸೂದೆ ಬೆಂಬಲಿಸಿ ರ‍್ಯಾಲಿ ನಡೆಸ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಹಲ್ಲೆ.... ವಿಡಿಯೋ! - ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆ

By

Published : Oct 21, 2020, 11:04 PM IST

ಕೋಲ್ಕತ್ತಾ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಹೊಸ ಕೃಷಿ ಮಸೂದೆ ಬೆಂಬಲಿಸಿ ಪಶ್ಚಿಮ ಬಂಗಾಳದ ಬರ್ಧಾಮನ್​ ಜಿಲ್ಲೆ ಪುರ್ಬಸ್ತಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು ರ‍್ಯಾಲಿ ನಡೆಸುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ. ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ವೇಳೆ ಹಲವರು ಗಾಯಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಹಲ್ಲೆ ನಡೆಸುತ್ತಿರುವ ಘಟನೆ ವರದಿಯಾಗುತ್ತಿವೆ.

ABOUT THE AUTHOR

...view details