ಕರ್ನಾಟಕ

karnataka

ETV Bharat / videos

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯ ರಕ್ಷಣೆ: ವಿಡಿಯೋ ನೋಡಿ

By

Published : Aug 11, 2021, 7:33 AM IST

ವಯನಾಡ್: ಮಹಿಳೆಯೊಬ್ಬರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ಸಹಕಾರದೊಂದಿಗೆ ಮಹಿಳೆಯನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ABOUT THE AUTHOR

...view details