ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಯುವತಿ ತಲೆ ಮೇಲೆ ಬಿದ್ದ ಬ್ಯಾನರ್, ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಎಐಎಡಿಎಂಕೆ ಪಕ್ಷದ ಬ್ಯಾನರ್ ಯುವತಿ ತಲೆ ಮೇಲೆ ಬಿದ್ದ ಪರಿಣಾಮ ಕಳೆಗೆ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಆಕೆಯ ಮೇಲೆ ಹಾಯ್ದು ಹೋಗಿದ್ದರಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಪಾಲಿಕರಣೈಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.