ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಜಾಗೃತಿ ಜಾಥಾ
ಧಾರವಾಡ: ಶ್ರೀರಾಮಸೇನಾ ಕಾರ್ಯಕರ್ತರು ನಗರದಲ್ಲಿ ಜಾಗೃತಿ ಜಾಥಾ ನಡೆಸಿ ಚೀನಾ ವಸ್ತುಗಳನ್ನು ಬಹಿಷ್ಕಾರ ಮಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿತ್ತು. ನಗರದ ಸುಭಾಷ್ ರಸ್ತೆ, ಟಿಕಾರೆ ರಸ್ತೆ ಸೇರಿದಂತೆ ಪ್ರಮುಖ ಮಾರುಕಟ್ಟೆಯಲ್ಲಿ ಜಾಗೃತಿ ಜಾಥಾ ಸಾಗಿತು.
Last Updated : Jun 26, 2020, 2:05 PM IST