ಕರ್ನಾಟಕ

karnataka

ETV Bharat / videos

ಕೊರೊನಾ ಪ್ರಕರಣಗಳು ಹೆಚ್ಚಾಗ್ತಿದ್ರೂ ರಸ್ತೆಗೆ ಇಳಿತಿದ್ದಾರೆ ಜನ: ಇನ್ನು ಹೇಗೆ ಎಚ್ಚರಿಸಬೇಕು ಇವ್ರಿಗೆ..? - ಬಳ್ಳಾರಿ

By

Published : Apr 8, 2020, 2:47 PM IST

ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್​-19ಕ್ಕೆ ಸಂಬಂಧಿಸಿದಂತೆ 6 ಪ್ರಕರಣಗಳು ದೃಢಪಟ್ಟಿದ್ದು, ದಿನೇ ದಿನೆ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ, ಜನ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ನಗರದಲ್ಲಿ ಸುತ್ತಾಡುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ABOUT THE AUTHOR

...view details