ಕರ್ನಾಟಕ

karnataka

ETV Bharat / videos

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರ ರಕ್ಷಣೆ - ಹಿಮಾಚಲ ಪ್ರದೇಶದಲ್ಲಿ ನದಿಗೆ ಬಿದ್ದ ಕಾರು

By

Published : Sep 4, 2020, 12:07 PM IST

ಲಾಹೌಲ್ ಸ್ಪಿಟಿ: ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆ ಲಾಹೌಲ್​ ಸ್ಪಿಟಿ ಬಳಿ ಕಾರೊಂದು ನದಿಗೆ ಬಿದ್ದ ಘಟನೆ ನಡೆದಿದೆ. ಕಾಜಾ-ಟ್ಯಾಬೊ ರಸ್ತೆಯ ಶಿಗೊ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಪಿಟಿ ನದಿಗೆ ಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಅಧಿಕಾರಿಗಳು ಸ್ಥಳೀಯರ ನೆರವಿನಿಂದ ಕಾರಿನಲ್ಲಿದ್ದವರನ್ನು ರಕ್ಷಿಸಿದರು. ಬಳಿಕ ಗಾಯಾಳುಗಳನ್ನು ಹೆಲಿಕಾಪ್ಟರ್​ ಮೂಲಕ ಶಿಮ್ಲಾದ ಐಜಿಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ABOUT THE AUTHOR

...view details