ಕರ್ನಾಟಕ

karnataka

ETV Bharat / videos

ಶ್ರೀನಗರದಲ್ಲಿ ಭದ್ರತಾ ಪಡೆ - ಉಗ್ರರ ನಡುವೆ ಗುಂಡಿನ ಚಕಮಕಿ: ಪ್ರತ್ಯಕ್ಷ ವರದಿ - ಉಗ್ರ

By

Published : Jun 11, 2020, 2:56 PM IST

ಶ್ರೀನಗರ: ಜಮ್ಮು ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಪರಾರಿಯಾಗಿದ್ದು, ಪಿಸ್ತೂಲ್, ಗ್ರೆನೇಡ್​​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಪಡೆ ಮಧ್ಯ ಕಾಶ್ಮೀರದ ಪಠಾಣ್​​​ಪೋರ್​ ಪ್ರದೇಶದಲ್ಲಿ ಉಗ್ರರು ಅಡಗಿರುವುದನ್ನು ಖಚಿತಪಡಿಸಿದ್ದು, ಸದ್ಯ ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ABOUT THE AUTHOR

...view details