ಧಾರವಾಡದಲ್ಲಿ ಸಿಡಿದೆದ್ದ ರೈತರಿಂದ ರಸ್ತೆ ರೋಖೋ: ಗ್ರೌಂಡ್ ರಿಪೋರ್ಟ್ - Rail Rokho
ಭೂಸುಧಾರಣಾ ಕಾಯ್ದೆ ಹಾಗೂ ನೂತನ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಧಾರವಾಡದ ರಾಯಾಪೂರ ಬಳಿ ರೈತರು ರಸ್ತೆ ರೋಖೋ ನಡೆಸಿ ಪ್ರತಿಭಟನೆ ನಡೆಸಿದರು. ಇದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಗ್ರೌಂಡ್ ರಿಪೋರ್ಟ್ ಇಲ್ಲಿದೆ..