ಕರ್ನಾಟಕ

karnataka

ETV Bharat / videos

ಮದ್ಯ ಮಾರಾಟ: ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಹೀಗಿವೆ.. - ರಾಜ್ಯದಲ್ಲಿ ಮದ್ಯ ಮಾರಾಟ ಆರಂಭ

By

Published : May 3, 2020, 5:01 PM IST

ಕೋವಿಡ್ ಪರಿಣಾಮ ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಿದ ತಿಂಗಳ ಬಳಿಕ ಸರ್ಕಾರ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 7 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಜಿಲ್ಲೆಯಾದ್ಯಂತ ಒಟ್ಟು 95 ಎಂಎಸ್ಐಎಲ್ ಹಾಗೂ ಔಟ್​​ಲೇಟ್ ಇರುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್​ಚಾಟ್​ ಇಲ್ಲಿದೆ.

ABOUT THE AUTHOR

...view details