ಮತ ಎಣಿಕೆ ಕೇಂದ್ರಕ್ಕೆ ಬಿಕೆ ಹರಿಪ್ರಸಾದ್, ಉದಾಸಿ, ಡಿವಿಎಸ್ ಸೇರಿ ಹಲವು ನಾಯಕರು ಭೇಟಿ - ಮತ ಏಣಿಕೆ
ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳುತ್ತಿರುವ ಹಿನ್ನಲೆಯಲ್ಲಿ ಆಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತಗಟ್ಟೆ ಕಡೆಗೆ ದೌಡಾಯಿಸುತ್ತಿದ್ದಾರೆ. ಲೋಕಸಭಾ ಅಭ್ಯರ್ಥಿಗಳಾದ ಬೆಂಗಳೂರು ಧಕ್ಷಿಣ ಅಭ್ಯರ್ಥಿ ಬಿಕೆ ಹರಿಪ್ರಸಾದ್,ತುಮಕೂರು ಬಿಜೆಪಿ ಅಭ್ಯರ್ಥಿ ಬಸವರಾಜು, ಹಾವೇರಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ, ಸದಾನಂದ ಗೌಡ ಸೇರಿದಂತೆ ಪ್ರಮುಖ ಅಭ್ಯರ್ಥಗಳು ಮತ ಏಣಿಕೆ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ