ಭಯೋತ್ಪಾದನೆ ಪೋಷಿಸುತ್ತಿರುವ ಪಾಕ್ ವಿರುದ್ಧ ಕ್ರಮ ಕೈಗೊಳ್ಳಿ,ಚೀನಾ ಅಧ್ಯಕ್ಷರಿಗೆ ಮೋದಿ ಖಡಕ್ ವಾರ್ನ್! - ಅಧ್ಯಕ್ಷ
ಭಯೋತ್ಪಾದನೆ ಪೋಷಣೆ ಮಾಡುತ್ತಿರುವ ಪಾಕ್ ವಿರುದ್ಧ ಹಾಗೂ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೋದಿ ಈ ವೇಳೆ ವಾರ್ನ್ ಮಾಡಿದ್ದಾರೆ. ಭಯೋತ್ಪಾದನೆಯಿಂದ ಉಭಯ ದೇಶಗಳ ನಡುವೆ ಶಾಂತಿಯುತ ಮಾತುಕತೆ ಅಸಾಧ್ಯ. ಈ ವಿಚಾರದಲ್ಲಿ ನೀವೂ ಪಾಕ್ಗೆ ಬುದ್ಧಿವಾದ ಹೇಳಿ ಎಂದು ತಿಳಿಸಿದ್ದಾರೆ. ಇದೇ ವೇಳೆ ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಬಾಂಧವ್ಯ ಮತ್ತಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಾಯಿತು.