ಕರ್ನಾಟಕ

karnataka

ಗೋಕಾಕ್​ನಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ

By

Published : Nov 8, 2019, 7:12 PM IST

ಬೆಳಗಾವಿ: ಕಿರಿಯ ವೈದ್ಯರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಖಾಸಗಿ ಆಸ್ಪತ್ರೆ ವೈದ್ಯರ ಪ್ರತಿಭಟನೆಗೆ ಬೆಂಬಲ ನೀಡಿದ ಹಿನ್ನಲೆಯಲ್ಲಿ ಗೋಕಾಕ್ ನಗರದ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆಯನ್ನು ಬಂದ್ ಮಾಡಲಾಗಿತ್ತು. ಒಪಿಡೆ ಸೇವೆ ಬಂದ್​ ಆಗಿದ್ದ ಕಾರಣ ಗ್ರಾಮೀಣ ಭಾಗದಿಂದ ಬಂದಿದ್ದ ಹಲವರು ಚಿಕಿತ್ಸೆ ಸಿಗದೆ ವಾಪಸ್ ತೆರಳಿದ್ದಾರೆ. ಆದರೆ ತುರ್ತು ಚಿಕಿತ್ಸಾ ಸೇವೆಯನ್ನು ಎಂದಿನಂತೆ ನೀಡಲಾಗುತ್ತಿದೆ. ಸಂಜೆಯಿಂದ ವೈದ್ಯರು ಮುಷ್ಕರ ಕೈಬಿಟ್ಟಿದ್ದಾರೆ.

ABOUT THE AUTHOR

...view details