ಕರ್ನಾಟಕ

karnataka

ETV Bharat / videos

ಹಾವೇರಿಯಲ್ಲಿ ವರುಣನ ಸಿಂಚನ.. ರೈತರಿಂದ ಬಿತ್ತನೆ ಕಾರ್ಯ ಚುರುಕು! - haveri news

By

Published : Jun 5, 2020, 5:16 PM IST

ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಮಳೆ ಆರಂಭವಾಗುತ್ತಿದ್ದಂತೆ ಕೆಲ ಸಮಯ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರೈತರ ಮುಖದಲ್ಲಿ ಮಂದಹಾಸ ಬೀರಿದ್ದು, ಕೃಷಿಚಟುವಟಿಕೆಗಳು ಗರಿಗೆದರಿವೆ.

ABOUT THE AUTHOR

...view details