ದಳ-'ಕೈ'ಕೊಟ್ಟು ಕಮಲ ಮುಡಿದ ಮೂವರಿಗೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷಗಿರಿ..
ಮೂರು ಬಾರಿ ಮುಂದೂಡಲ್ಪಟ್ಟ ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಕಡೆಗೂ ನಡೆದಿದೆ. ಆಡಳಿತ ಪಕ್ಷ ಬಿಜೆಪಿಯಲ್ಲಿ ಅಸಮಾಧಾನದ ನಡುವೆ 131 ಸ್ಥಾಯಿ ಸಮಿತಿ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇಂದು ನಡೆದ ಸ್ಥಾಯಿ ಸಮಿತಿ ಚುನಾವಣೆಯ ಹೈಲೈಟ್ಸ್ ಇಲ್ಲಿದೆ.