ಈದ್ ಮಿಲಾದ್ ಹಬ್ಬದಂದೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
By
Published : Nov 10, 2019, 8:26 PM IST
ಈದ್ ಮಿಲಾದ್ ಹಬ್ಬದಂದೇ ಮಹಿಳೆ ಬರೋಬ್ಬರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ವಾಣಿಜ್ಯನಗರಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆ ಮೂರು ಗಂಡು, ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.