ಕರ್ನಾಟಕ

karnataka

ಕೊರೊನಾ ಭೀತಿ: ಶಿವಮೊಗ್ಗದಲ್ಲಿ ಸ್ಕ್ರೀನಿಂಗ್ ಟೆಸ್ಟ್ ಪ್ರಾರಂಭ

By

Published : Mar 19, 2020, 2:51 PM IST

ಕೊರೊನಾ ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಜಿಲ್ಲಾದ್ಯಂತ ಕೊರೊನಾ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದೆ. ಹೊರ ಜಿಲ್ಲೆಗಳಿಂದ ಆಗಮಿಸುವವರನ್ನು ಸ್ಕ್ರೀನಿಂಗ್​ಗೆ ಒಳ ಪಡಿಸಲಾಗುತ್ತಿದೆ. ಮುಖ್ಯವಾಗಿ ರೈಲು‌ ನಿಲ್ದಾಣ, ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.

ABOUT THE AUTHOR

...view details