ದಾವಣಗೆರೆ ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ: ಮೂರು ಲಕ್ಷಕ್ಕೂ ಅಧಿಕ ಜನ ಭಾಗಿ - Hindu Maha Ganapathi
ದಾವಣಗೆರೆ ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ 21 ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದಿದ್ದು, ಡಿಜೆ ಸೌಂಡ್ಗೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು. ಜೊತೆಗೆ ನಗರದ ಪ್ರಮುಖ ಬೀದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆ ಮಾಡಿ ಕೊನೆಗೆ ನಿಮಜ್ಜನ ಮಾಡಲಾಯಿತು.