ಈರುಳ್ಳಿ ಬೆಲೆಯಲ್ಲಿ ದಿಢೀರ್ ಕುಸಿತ: ವಿಜಯಪುರದಲ್ಲಿ ರೈತರ ಆಕ್ರೋಶ - ಈರುಳ್ಳಿ ಬೆಲೆಯಲ್ಲಿ ಕುಸಿತ
ಕಳೆದ 15 ದಿನಗಳಿಂದ ಈರುಳ್ಳಿ ಬೆಲೆ ಗಗನ ಮುಖಿಯಾಗಿತ್ತು. ಬೆಂಬಲ ಬೆಲೆಗೆ ರೈತರು ಸಂತಸಗೊಂಡ್ರೆ, ಇತ್ತ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದ್ರೆ, ಇಂದು ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದ್ದು, ರೈತರು ಮಾರುಕಟ್ಟೆ ದಲ್ಲಾಳಿಗಳ ವಿರುದ್ಧ ಕಿಡಿಕಾರಿದ್ದಾರೆ.