ಕರ್ನಾಟಕ

karnataka

ETV Bharat / videos

ಡಾ. ಜಿ.ಪರಮೇಶ್ವರ್​ಗೆ ಸಿಎಂ ಸ್ಥಾನ ನೀಡಬೇಕು: ತುಮಕೂರು ಕಾಂಗ್ರೆಸ್ ಮುಖಂಡರ ಒಕ್ಕೊರಲ ಆಗ್ರಹ..! - ಮುಖ್ಯಮಂತ್ರಿ ಹುದ್ದೆ

By

Published : Jun 22, 2021, 7:05 PM IST

ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಉತ್ತುಂಗಕ್ಕೇರಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹೆಸರು ಚಾಲ್ತಿಯಲ್ಲಿತ್ತು, ಅದ್ರೆ ಇದೀಗ ಡಾ. ಜಿ. ಪರಮೇಶ್ವರ್ ಅವರು ಸಿಎಂ ಆಗಬೇಕೆಂಬ ಕೂಗು ಜಿಲ್ಲೆಯಲ್ಲಿ ಪ್ರಬಲವಾಗಿ ಕೇಳಿ ಬರುತ್ತಿದೆ. ಈ ಹಿಂದೆ ಕೂದಲೆಳೆ ಅಂತರದಲ್ಲಿ ಮುಖ್ಯಮಂತ್ರಿ ಹುದ್ದೆ ಕೈ ತಪ್ಪಿ ಹೋಗಿತ್ತು. ಕೆಲ ಕುತಂತ್ರಗಳಿಂದ ಪರಮೇಶ್ವರ್ ಅವರಿಗೆ ಅನ್ಯಾಯವಾಗಿತ್ತು. ಹೀಗಾಗಿ ಮುಂದೆ ಪರಮೇಶ್ವರ್ ಅವರಿಗೆ ನ್ಯಾಯಯುತವಾಗಿ ಮುಖ್ಯಮಂತ್ರಿ ಹುದ್ದೆ ದೊರೆಯಬೇಕಿದೆ ಎಂಬುದು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಆಗ್ರಹವಾಗಿದೆ.

ABOUT THE AUTHOR

...view details