ಕರ್ನಾಟಕ

karnataka

ETV Bharat / videos

ಕೊರೊನಾ ಎಫೆಕ್ಟ್​​​ನಿಂದ ಕಾಮಗಾರಿ ವಿಳಂಬ: ಮಂಗಳೂರಿನಲ್ಲಿ ಕೃತಕ ನೆರೆ ಸಾಧ್ಯತೆ - ಮಂಗಳೂರಿನಲ್ಲಿ ಕೃತಕ ನೆರೆ ಸಾಧ್ಯತೆ

By

Published : May 19, 2020, 11:57 AM IST

ಮಂಗಳೂರು: ಕೊರೊನಾ ಎಫೆಕ್ಟ್​ನಿಂದ ಈ ಬಾರಿಯ ಮಳೆಗಾಲ ಮಂಗಳೂರಿಗೆ ಸಾಕಷ್ಟು ಅಪಾಯ ತಂದೊಡ್ಡುವ ಸಾಧ್ಯತೆಯಿದೆ. ಈ ಹಿಂದೆ ಮೇ ತಿಂಗಳ ಮಧ್ಯದಲ್ಲಿ ಮಳೆಗಾಲ ಎದುರಿಸಲು ಪಾಲಿಕೆ ಸಜ್ಜಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಎಫೆಕ್ಟ್​​​ನಿಂದ ಪಾಲಿಕೆ ಮಳೆಗಾಲವನ್ನು ಎದುರಿಸುವ ಸಿದ್ಧತೆ ಮಾಡಿಕೊಂಡಿಲ್ಲ. ಜೊತೆಗೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರು ಊರಿಗೆ ತೆರಳಿರುವುದರಿಂದ ಕೆಲ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ‌ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ಹಿಂದಿಗಿಂತಲೂ ಜಾಸ್ತಿ ಕೃತಕ ನೆರೆ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿದೆ.

ABOUT THE AUTHOR

...view details