ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ: ಹೊನ್ನಾಳಿಯಲ್ಲಿ ಮನೆಗಳು ಜಲಾವೃತ - ದಾವಣಗೆರೆ ಜಿಲ್ಲೆಯ ಹೊನ್ನಾಳಿ
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ಭೀಕರ ಪ್ರವಾಹ ಪರಿಸ್ಥಿತಿಗೆ ಉತ್ತರ ಕರ್ನಾಟಕ ತತ್ತರಿಸಿಹೋಗಿದೆ. ಇತ್ತ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮನೆಗಳು, ಶಾಲಾ-ಕಾಲೇಜು, ದೇವಸ್ಥಾನಗಳು ಜಲಾವೃತಗೊಂಡಿವೆ.