ಲಾಕ್ಡೌನ್ನಿಂದ ಮಹಿಳೆಯರ ಮೇಲೆ ಹೆಚ್ಚಿದ ಲೈಂಗಿಕ ದೌರ್ಜನ್ಯ... ವನಿತ ಸಹಾಯವಾಣಿ ಮುಖ್ಯಸ್ಥರು ಏನಂತಾರೆ? - ಲಾಕ್ಡೌನ್ ವೇಳೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾದ ಆರೋಪ
ಬೆಂಗಳೂರು: ದೇಶದಲ್ಲಿ ಕೋವಿಡ್-19 ಹಾವಳಿ ಹೆಚ್ಚಾಗಿದ್ದರಿಂದ ಲಾಕ್ ಡೌನ್ ಆದೇಶ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆಯಂತೆ. ವನಿತ ಸಹಾಯವಾಣಿಗೆ ಈ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ ಎಂದು ವನಿತ ಸಹಾಯವಾಣಿ ಮುಖ್ಯಸ್ಥೆ ರಾಣಿ ಶೆಟ್ಟಿಯವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ನೀಡುವ ಪುರುಷರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
Last Updated : Apr 22, 2020, 5:29 PM IST