ಸಿದ್ದರಾಮಯ್ಯ ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ: ಸಚಿವ ಶೆಟ್ಟರ್ ಕಿಡಿ - ಸಿದ್ದರಾಮಯ್ಯ ವಿರುದ್ಧ ಜಗದೀಶ ಶೆಟ್ಟರ್ ಆಕ್ರೋಶ
ಸಿದ್ದರಾಮಯ್ಯ ಅವರು ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲಿ ಎಂದು ಸಚಿವ ಜಗದೀಶ ಶೆಟ್ಟರ್ ಸಿಡಿಮಿಡಿಗೊಂಡಿದ್ದಾರೆ. ಇತಿಹಾಸವನ್ನು ತಿಳಿದುಕೊಳ್ಳದೇ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ. ಇದು ಅವರ ವ್ಯಕ್ತಿತ್ವ ಹಾಗೂ ಕೀಳುಮಟ್ಟದ ಸಂಸ್ಕೃತಿಯನ್ನ ತೋರಿಸುತ್ತದೆ ಎಂದರು.