ಕರ್ನಾಟಕ

karnataka

ETV Bharat / videos

ಚಿತ್ರದುರ್ಗದಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ಶ್ರೀರಾಮುಲು ಚಾಲನೆ‌! - ವಿವಿಧ ಕಾಮಗಾರಿಗಳಿಗೆ ಸಚಿವ ಶ್ರೀ ರಾಮುಲು ಚಾಲನೆ‌

By

Published : Jan 13, 2020, 9:53 PM IST

ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಸ್ವ-ಕ್ಷೇತ್ರವಾದ ಮೊಳಕಾಲ್ಮರು ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಗರದಾದಂತ್ಯ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಎಸ್​ಎಫ್​ಸಿ ಹಾಗೂ 14ನೇ ಹಣಕಾಸು ಆಯೋಗದ ಅನುದಾನದಡಿ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ABOUT THE AUTHOR

...view details