ಸಿಸಿಟಿವಿ ಕಣ್ಗಾವಲಿನಲ್ಲಿ ರೇಷ್ಮೆನಗರಿ... ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮೆಗಾ ಪ್ಲಾನ್ - undefined
ರಾಮನಗರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿದ್ದು, ಇತ್ತೀಚೆಗಷ್ಟೇ ಭಯೋತ್ಪಾದಕರ ತಂಗುದಾಣವಾಗುತ್ತಿದೆಯಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಹೀಗಾಗಿ ರೇಷ್ಮೆನಗರಿಯನ್ನು ಸಿಸಿಟಿವಿ ಕಣ್ಗಾವಲಿನಲ್ಲಿಡಲಾಗಿದೆ.