ಕರ್ನಾಟಕ

karnataka

ETV Bharat / videos

ಕಲಾಪಕ್ಕೆ ಮಾಧ್ಯಮಗಳಿಗೆ ನಿರ್ಬಂಧ.. ಶಿವಮೊಗ್ಗದಲ್ಲಿ ಪತ್ರಕರ್ತರಿಂದ ಪ್ರತಿಭಟನೆ - ವಿಧಾನ ಮಂಡಲದ ಉಭಯ ಅಧಿವೇಶನಗಳಿಗೆ ಮಾಧ್ಯಮ ಪ್ರವೇಶ ನಿರ್ಬಂಧ ವಿರೋಧಿಸಿ ಪ್ರತಿಭಟನೆ

By

Published : Oct 11, 2019, 8:21 PM IST

ಶಿವಮೊಗ್ಗ: ವಿಧಾನ ಮಂಡಲದ ಉಭಯ ಅಧಿವೇಶನಗಳಿಗೆ ಮಾಧ್ಯಮ ಪ್ರವೇಶ ನಿರ್ಬಂಧ ವಿಧಿಸಿರುವ ಆದೇಶ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೆಸ್ ಟ್ರಸ್ಟ್​ನ ಪತ್ರಕರ್ತರು ಪ್ರತಿಭಟನೆ ನಡೆಸಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗವನ್ನು ನಿರ್ಬಂಧಿಸಿರುವ ಕ್ರಮ ಖಂಡನೀಯ. ಹಾಗಾಗಿ, ಈ ಕೂಡಲೇ ಆದೇಶ ಹಿಂಪಡೆಯಬೇಕು. ಈ ಹಿಂದಿನ ರೀತಿ ಸದನದ ಕಲಾಪ ವರದಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details