ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಸಂಭ್ರಮದ ಸಂಕ್ರಾಂತಿ - ಸಂಕ್ರಾಂತಿ ಹಬ್ಬ ಆಚರಣೆ
ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿಯನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಗುಲಕ್ಕೆ ರಾಜ್ಯದ ಮೂಲೆ,ಮೂಲೆಗಳಿಂದ ಭಕ್ತರ ದಂಡು ಹರಿದು ಬಂದಿದ್ದು, ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ.