ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆಗೆ ಅಧಿಕೃತ ಚಾಲನೆ... ಹರಿದು ಬಂದ ಭಕ್ತಸಾಗರ - ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ
ಶಿವಮೊಗ್ಗದ ಗ್ರಾಮ ದೇವತೆ ಶ್ರೀಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ತನ್ನದೇ ಆದ ವಿಶೇಷತೆಯಿದೆ.