ಅಥಣಿಯಲ್ಲಿ ಕಂಕಣ ಸೂರ್ಯಗ್ರಹಣ ಗೋಚರ: ಅರ್ಧ ಚಂದ್ರನಂತೆ ಕಂಡ ಸೂರ್ಯ - ಅಥಣಿಯಲ್ಲಿ ಕಂಕಣ ಸೂರ್ಯಗ್ರಹಣ ಗೋಚರ
ಬೆಳಗಾವಿ ಜಿಲ್ಲೆಯ ಅಥಣಿಯಲ್ಲೂ ಸೂರ್ಯಗ್ರಹಣ ಗೋಚರವಾಗುತ್ತಿದ್ದು, ಸೂರ್ಯ ಅರ್ಧ ಚಂದ್ರನಂತೆ ಕಾಣುತ್ತಿದ್ದಾನೆ. ಕಂಕಣ ಸೂರ್ಯ ಗ್ರಹಣ ಹಿನ್ನೆಯಲ್ಲಿ ಕೆಲವರು ದೇವರ ನಾಮಸ್ಮರಣೆ ಮಾಡುತ್ತಾ ಮನೆ, ದೇವಾಸ್ಥಾನದಲ್ಲಿ ಕುಳಿತಿದ್ದಾರೆ. ಇನ್ನು ಕೆಲವು ರೈತರು ಗ್ರಹಣಕ್ಕೂ ನಮಗು ಯಾವುದೇ ಸಂಬಂಧವಿಲ್ಲ ಎಂದು ತಮ್ಮ ದಿನನಿತ್ಯದ ಕಾಯಕದಲ್ಲಿ ತೊಡಗಿದ್ದಾರೆ.