ಶಿವಮೊಗ್ಗ: ಮೈ ರೋಮಾಂಚನಗೊಳಿಸಿದ ಹೋರಿ ಬೆದರಿಸುವ ಸ್ಪರ್ಧೆ - ಶಿವಮೊಗ್ಗ ಹೋರಿ ಬೆದರಿಸುವ ಸ್ಪರ್ಧೆ ನ್ಯೂಸ್
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಹಾವೇರಿ, ಶಿರಸಿ ಭಾಗಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ರೈತರು ವರ್ಷಕ್ಕೊಮ್ಮೆ ಆಯೋಜಿಸುತ್ತಾರೆ. ವರ್ಷದ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ನಡೆಸಲಾಗುತ್ತದೆ. ಈ ಹೋರಿ ಬೆದರಿಸುವ ಸ್ಪರ್ಧೆಯ ಒಂದು ಝಲಕ್ ಇಲ್ಲಿದೆ ನೋಡಿ.
TAGGED:
ಹೋರಿ ಬೆದರಿಸುವ ಸ್ಪರ್ಧೆ