ಕರ್ನಾಟಕ

karnataka

ETV Bharat / videos

ಅಯೋಧ್ಯೆ ತೀರ್ಪು ಹಿನ್ನೆಲೆ: ಬೆಂಗಳೂರು ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ - ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ

By

Published : Nov 9, 2019, 10:10 AM IST

ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ನಗರದಾದ್ಯಂತ ಭಾರೀ ಬಿಗಿ ಭದ್ರತೆ ವಹಿಸಲಾಗಿದ್ದು, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಪೂರ್ವ ವಿಭಾಗದ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿಲಾಗಿದೆ. ಭದ್ರತೆಗೆ ಕೆಎಸ್​ಆರ್​ಪಿಯ ಸ್ಷೆಷಲ್ ಆಕ್ಷನ್ ಫೋರ್ಸ್ ತುಕಡಿ ನಿಯೋಜನೆ ಮಾಡಲಾಗಿದ್ದು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಗಸ್ತು ತಿರುಗಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details