ಕರ್ನಾಟಕ

karnataka

ETV Bharat / videos

ಸಂಭ್ರಮದಿಂದ ನೆರವೇರಿದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವ - Anjaneya Swamy Rathotsava

By

Published : Feb 21, 2021, 1:24 PM IST

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ರಥೋತ್ಸವ ಸಂಭ್ರಮ, ಸಡಗರದಿಂದ ನೆರವೇರಿತು. ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿಯನ್ನು ದೇವರಿಗೆ ಸಮರ್ಪಣೆ ಮಾಡಿದರು.

ABOUT THE AUTHOR

...view details