ಉಪ ಚುನಾವಣೆ ಫಲಿತಾಂಶದ ಕುರಿತು ಸಚಿವ ವಿ.ಸೋಮಣ್ಣ ಹೇಳಿದ್ದೇನು? - 2019 by election result
ಬೆಂಗಳೂರು: ಉಪ ಚುನಾವಣೆಯ ಫಲಿತಾಂಶದ ಕುರಿತು ಈಟಿವಿ ಭಾರತದೊಂದಿಗೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿ, ಜನರಿಗೆ ಒಂದು ಸ್ಥಿರ ಸರ್ಕಾರ ಬೇಕಿತ್ತು. ರಾಜ್ಯಕ್ಕೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬೇಕಿತ್ತು. ಹಾಗಾಗಿ ಜನರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.