ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ - ಕಾಗವಾಡ ವಿಧಾನಸಭಾ ಕ್ಷೇತ್ರದ ಮತದಾನ ಪಕ್ರಿಯೆ
ಚಿಕ್ಕೋಡಿ: ಕಾಗವಾಡ ವಿಧಾನಸಭಾ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ. ಈ ವೇಳೆ ಮತ ಚಲಾಯಿಸಲು ಬಂದ ಮತದಾರರು ಈ ಟಿವಿ ಭಾರತದ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.