ಮಹಾ ಗೆಲುವಿಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡ್ತಿದ್ದಾರಾ ಸಿಎಂ?: ಬಿಎಸ್ವೈ ಹೇಳಿಕೆಗೆ ಕನ್ನಡಿಗರ ಆಕ್ರೋಶ - ಬಬಲೇಶ್ವರ ಏತ ನೀರಾವರಿ ಯೋಜನೆ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ
ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಭರವಸೆಗಳನ್ನು ಕೊಡುವುದೇನೂ ಹೊಸದಲ್ಲ. ಆದ್ರೆ, ನಮ್ಮ ರಾಜ್ಯದ ಸಿಎಂ ಯಡಿಯೂರಪ್ಪ ಬೇರೆ ರಾಜ್ಯದ ಚುನಾವಣಾ ಪ್ರಚಾರದಲ್ಲಿ ಅಲ್ಲಿನ ಜನರಿಗೆ ಭರವಸೆ ನೀಡಿರುವ ಒಂದು ವಿಷಯ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.