ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಕಾಮಗಾರಿ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ - 3.5ಕೋಟಿ ರೂ ವೆಚ್ಚದ ಕಾಮಗಾರಿ ಉದ್ಘಾಟಿಸಿದ ಸಿಎಂ
ಬೆಂಗಳೂರು : ಬೊಮ್ಮನಹಳ್ಳಿಯ ಹೆಚ್ಎಸ್ಆರ್ ಬಡಾವಣೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಕಾಮಗಾರಿಯಲ್ಲಿ ಈಗಾಗಲೇ 3.5 ಕೋಟಿ ವೆಚ್ಚದ ಕಾಮಗಾರಿಯನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಂದಾಯ ಸಚಿವ ಆರ್ ಅಶೋಕ್, ಮುಖ್ಯ ಸಚೇತಕ ಎಂ. ಸತೀಶ್ ರೆಡ್ಡಿ, ಆಯುಕ್ತ ಡಿಎಸ್ ಗುಪ್ತಾ ಭಾಗಿಯಾಗಿದ್ದರು.
Last Updated : Feb 3, 2023, 8:18 PM IST