ಚಿಕ್ಕಮಗಳೂರು: ಗೋದಾಮಿನಲ್ಲಿದ್ದ ತೆಂಗಿನಕಾಯಿಗಳಿಗೆ ಬೆಂಕಿ, ಕಿಡಿಗೇಡಿಗಳ ಕೃತ್ಯ? - ಚಿಕ್ಕಮಗಳೂರಿನಲ್ಲಿ ತೆಂಗಿನಕಾಯಿ ಗೋದಾಮಿಗೆ ಬೆಂಕಿ
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಪಾರ ಮೌಲ್ಯದ ತೆಂಗಿನಕಾಯಿ ಹಾಗೂ ಒಣಕೊಬ್ಬರಿ ಸುಟ್ಟು ನಾಶವಾಗಿದೆ. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated : Feb 3, 2023, 8:22 PM IST