ಕರ್ನಾಟಕ

karnataka

ETV Bharat / videos

'ಟ್ರಾಫಿಕ್ ಜಾಮ್‌ ಆಗಿದ್ದಕ್ಕೆ ಕ್ಷಮೆಯಿರಲಿ': ಕಾಂಗ್ರೆಸ್ ಕಾರ್ಯಕರ್ತರ ಮನವಿ - ಮೇಕೆದಾಟು ಪಾದಯಾತ್ರೆ

By

Published : Mar 4, 2022, 10:08 AM IST

Updated : Feb 3, 2023, 8:18 PM IST

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್​ ನಾಯಕರು ಕೈಗೊಂಡ ಪಾದಯಾತ್ರೆಯಿಂದ ನಿನ್ನೆ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳು ಪಾದಯಾತ್ರೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಕ್ರಿಯೆ ನೀಡಿದ್ದು, ಪಾದಯಾತ್ರೆಯಲ್ಲಿ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ಮನವಿ ಮಾಡಿಕೊಂಡರು.
Last Updated : Feb 3, 2023, 8:18 PM IST

ABOUT THE AUTHOR

...view details