ಕರ್ನಾಟಕ

karnataka

ETV Bharat / videos

ವಿಶ್ವ ಮಹಿಳಾ ದಿನ: ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ..ವಿಡಿಯೋ - ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ

By

Published : Mar 8, 2022, 12:54 PM IST

Updated : Feb 3, 2023, 8:18 PM IST

ರಾಂಚಿ(ಜಾರ್ಖಂಡ್​): ದೇಶಾದ್ಯಂತ ಇಂದು ವಿಶ್ವ ಮಹಿಳಾ ದಿನಾಚರಣೆ ಆಚರಣೆ ಮಾಡಲಾಗ್ತಿದೆ. ಇದರ ಅಂಗವಾಗಿ ಜಾರ್ಖಂಡ್​ನ ಶಾಸಕಿಯೊಬ್ಬರು ಕುದುರೆ ಮೇಲೆ ಹತ್ತಿ ವಿಧಾನಸಭೆಗೆ ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕಿಯಾಗಿರುವ ಅಂಬಾ ಪ್ರಸಾದ್​ ಇಂದು ಕುದುರೆ ಮೇಲೆ ಹತ್ತಿ ವಿಧಾನಸಭೆಗೆ ಆಗಮಿಸುವ ಮೂಲಕ ಗಮನ ಸೆಳೆದರು. ಈ ವೇಳೆ, ಮಾತನಾಡಿದ ಅವರು ಪ್ರತಿಯೊಬ್ಬ ಮಹಿಳೆಯಲ್ಲೂ ದುರ್ಗಾ, ಝಾನ್ಸಿ ಕೀ ರಾಣಿ ಇದ್ದಾಳೆ. ಪ್ರತಿ ಸವಾಲು ನಾವು ಶಕ್ತಿಯಿಂದ ಎದುರಿಸಬೇಕು. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಅಭೂತಪೂರ್ವ ಸಾಧನೆ ಮಾಡುತ್ತಿರುವುದರಿಂದ ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.
Last Updated : Feb 3, 2023, 8:18 PM IST

ABOUT THE AUTHOR

...view details