ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ವಿವಾಹೋತ್ಸವ: ಆರತಕ್ಷತೆಯ ವಿಡಿಯೋ - etv bharata kannada
ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಹಾಗು ಸಂಗೀತಾ ದೀಪಕ್ ಜೋಡಿಯ ವಿವಾಹ ಸಮಾರಂಭ ಅದ್ಧೂರಿಯಾಗಿ ಬೆಂಗಳೂರಿನ ತ್ರಿಪುರ ವಾಸಿನಿಯಲ್ಲಿ ಭಾನುವಾರ ನೆರವೇರಿದೆ. ನಿನ್ನೆ ಅದೇ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ಅಪಾರ ಸಂಖ್ಯೆಯ ಗಣ್ಯರು ಭಾಗಿಯಾಗಿದ್ದರು.
Last Updated : Feb 3, 2023, 8:27 PM IST