ಕರ್ನಾಟಕ

karnataka

ETV Bharat / videos

ತಿರುಪತಿ ತಿಮ್ಮಪ್ಪ ದರ್ಶನ ಪಡೆದ 'ಧಡಕ್'​ ನಟಿ ಜಾಹ್ನವಿ ಕಪೂರ್​: ವಿಡಿಯೋ - ಈಟಿವಿ ಭಾರತ ಕರ್ನಾಟಕ

By

Published : Sep 2, 2022, 1:14 PM IST

Updated : Feb 3, 2023, 8:27 PM IST

ಬಹುಭಾಷಾ ನಟಿ, ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಮಗಳು ಜಾಹ್ನವಿ ಕಪೂರ್​​ ತಿರುಪತಿ ತಿಮ್ಮಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. ಧಡಕ್​ ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶಿಸಿರುವ ಜಾಹ್ನವಿ ಕಪೂರ್,​​​ ಸದ್ಯ ಬಾಲಿವುಡ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಕಳೆದ ಮಾರ್ಚ್​ ತಿಂಗಳಲ್ಲೂ ಇವರು ತಿಮ್ಮಪ್ಪನ ದೇಗುಲಕ್ಕೆ ಬಂದಿದ್ದರು.
Last Updated : Feb 3, 2023, 8:27 PM IST

ABOUT THE AUTHOR

...view details