ಹೊಸ ವರ್ಷಾಚರಣೆ ಮುಗಿಸಿ ಮುಂಬೈಗೆ ವಾಪಸ್ ಆದ ಬಾಲಿವುಡ್ ಜೋಡಿಗಳು - ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ
ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೊಸ ವರ್ಷವನ್ನು ಆಚರಿಸಿದ ನಂತರ ಮುಂಬೈಗೆ ಮರಳಿದ್ದಾರೆ. ಮದುವೆಯ ವದಂತಿಗಳ ನಡುವೆ, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ದುಬೈನಿಂದ ಹಿಂದಿರುಗಿದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಕೂಡ ರಾಜಸ್ಥಾನದಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಕೃತಿ ಸನೋನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಕೂಡ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಸೆಲೆಬ್ರಿಟಿಗಳಲ್ಲಿ ಸೇರಿದ್ದಾರೆ.
Last Updated : Feb 3, 2023, 8:38 PM IST