ಮುಂಬೈಯಲ್ಲಿ ದೇಸಿ ಗರ್ಲ್ ಬಿನ್ನಾಣ: 3 ವರ್ಷದ ಬಳಿಕ ಪ್ರಿಯಾಂಕ ಆಗಮನ
ಬಾಲಿವುಡ್ನ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಅವರು ಮೂರು ವರ್ಷಗಳ ನಂತರ ಭಾರತಕ್ಕೆ ಮರಳಿದ್ದಾರೆ. ಭಾರತೀಯ ಚಿತ್ರರಂಗವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿರುವ ಈ ಗ್ಲೋಬಲ್ ಐಕಾನ್ ದೇಶಕ್ಕೆ ವಾಪಸ್ಸಾಗಿರುವುದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ದೇಶದಲ್ಲಿ ಹೇರ್ ಕೇರ್ ಉದ್ಯಮವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ತನ್ನ ಹೇರ್‌ಕೇರ್ ಬ್ರ್ಯಾಂಡ್ ಅನಾಮಲಿಯನ್ನು ಪ್ರಾರಂಭಿಸುವ ಸಲುವಾಗಿ ಪ್ರಿಯಾಂಕ ಬಂದಿದ್ದಾರೆ. ಬೂದು ಬಣ್ಣದ ಪ್ಯಾಂಟ್‌ಸೂಟ್‌ನಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದು, ಕ್ಯಾಮರಾಗಳಿಗೆ ಪೋಸ್ ಕೊಟ್ಟರು.
Last Updated : Feb 3, 2023, 8:31 PM IST