ಸಲ್ಮಾನ್ ಖಾನ್ ಜೊತೆಗಿನ ಕಹಿ ಘಟನೆಗಳನ್ನು ನೆನಪಿಸಿಕೊಂಡ ಮಾಜಿ ಗೆಳತಿ ಸೋಮಿ ಅಲಿ! - ಸಲ್ಮಾನ್ ಖಾನ್ ಬಗ್ಗೆ ಸೋಮಿ ಅಲಿ ಹೇಳಿಕೆ
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಜೊತೆಗಿದ್ದ ಸಂಬಂಧದ ಬಗ್ಗೆ ಮಾತನಾಡಲು ಎಂದಿಗೂ ಹಿಂದೆ ಸರಿಯದ ನಟಿ ಸೋಮಿ ಅಲಿ ಮತ್ತೊಮ್ಮೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸಲ್ಮಾನ್ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ನಾನು ಪಬ್ಲಿಸಿಟಿ ಗಿಮಿಕ್ ಮಾಡುತ್ತಿಲ್ಲ, ಸತ್ಯ ಜನರಿಗೆ ಗೊತ್ತಾಗಲೇಬೇಕು ಎಂದು ತಮ್ಮ ಕೆಲ ಕಹಿ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.
Last Updated : Feb 3, 2023, 8:38 PM IST