ಭಾರಿ ಮಳೆಯಿಂದ ಕುಸಿದ ರಸ್ತೆ.. ಎಎಂಸಿಯ ದಿವ್ಯ ನಿರ್ಲಕ್ಷ್ಯ ಬಯಲು- Video Viral - ಗುಜರಾತ್ ಭಾರೀ ಮಳೆ ಸುದ್ದಿ
ಗುಜರಾತ್ನ ಅಹಮದಾಬಾದ್‌ನಲ್ಲಿ ಭಾರಿ ಮಳೆಯಾಗಿದೆ. ಪರಿಣಾಮ ಅನೇಕ ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವೆಡೆ ಕುಸಿತ ಉಂಟಾಗಿದೆ. ಮಳೆಯಿಂದಾಗಿ ರಸ್ತೆಯೊಂದು ಕುಸಿದು ಬಿದ್ದಿರುವ ಘಟನೆಯ ಲೈವ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಅಹಮದಾಬಾದ್ ನಗರದ ಅಮರೈವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎಎಂಸಿಯ ದಿವ್ಯ ನಿರ್ಲಕ್ಷ್ಯ ಬಯಲಾಗಿದೆ.
Last Updated : Feb 3, 2023, 8:25 PM IST